ಮನೆಯಲ್ಲಿ ಕಳೆಯುತ್ತಿರುವ ಖುಷಿಯ ಕ್ಷಣಗಳನ್ನು ಹಂಚಿಕೊಂಡ ಸೊನಾಲಿ ಬೇಂದ್ರೆ..!

Sonali Bendre: ಸೊನಾಲಿ ಬೇಂದ್ರೆ ಲಾಕ್​ಡೌನ್​ನಲ್ಲಿ ಮನೆಯಲ್ಲಿ ಕಳೆಯುತ್ತಿರುವ ಖುಷಿಯ ಕ್ಷಣಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುವಲ್ಲಿ ಬ್ಯುಸಿಯಾಗಿದ್ದಾರೆ. ತಮ್ಮ ಇನ್​ಸ್ಟಾಗ್ರಾಂನಲ್ಲಿ ದಿನಕ್ಕೊಂದು ಸೆಲ್ಫಿಗಳನ್ನು ಪೋಸ್ಟ್ ಮಾಡುತ್ತಿದ್ದಾರೆ. (ಚಿತ್ರಗಳು ಕೃಪೆ: ಸೊನಾಲಿ ಬೇಂದ್ರೆ ಇನ್​ಸ್ಟಾಗ್ರಾಂ ಖಾತೆ)

First published: