Sonam Kapoor: ಗಂಡು ಮಗುವಿಗೆ ಜನ್ಮ ನೀಡಿದ ನಟಿ ಸೋನಂ ಕಪೂರ್

ಬಾಲಿವುಡ್ ನಟಿ ಸೋನಂ ಕಪೂರ್ ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಟಿ ಸೋನಂ ಕಪೂರ್ ಮಗುವಿಗೆ ಜನ್ಮ ನೀಡಿರುವ ವಿಚಾರವನ್ನ, ನೀತು ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸೋನಂ ಕಪೂರ್ ಮತ್ತು ಆನಂದ್ ಅಹುಜಾಗೆ ಶುಭಕೋರಿ ಪೋಸ್ಟ್​ ಹಾಕಿಕೊಂಡಿದ್ದಾರೆ.

First published: