Sooryavanshi ಸಿನಿಮಾದ ಪ್ರಚಾರ ಕಾರ್ಯದಲ್ಲಿ ಕತ್ರಿನಾ ಕೈಫ್​-ರೋಹಿತ್ ಶೆಟ್ಟಿ: ಸಾಂಪ್ರದಾಯಿಕ ಲುಕ್​ನಲ್ಲಿ ಗಮನ ಸೆಳೆದ ನಟಿ..!

ರೋಹಿತ್​ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ಸೂರ್ಯವಂಶಿ ಇನ್ನೇನು ರಿಲೀಸ್ ಆಗಲಿದೆ. ಇತ್ತೀಚೆಗಷ್ಟೆ ಸಿನಿಮಾದ ಬಿಡುಗಡೆ ದಿನಾಂಕ ಪ್ರಕಟಸಿತ್ತು ಚಿತ್ರತಂಡ. ದೀಪಾವಳಿಗೆ ತೆರೆ ಕಾಣಲಿರುವ ಸಿನಿಮಾದ ಪ್ರಚಾರ ಕಾರ್ಯ ಆರಂಭವಾಗಿದೆ. (ಚಿತ್ರಗಳು ಕೃಪೆ: ಇನ್​ಸ್ಟಾಗ್ರಾಂ ಖಾತೆ)

First published: