16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಎಸ್ಪಿಬಿ ದಾಖಲೆ ನಿರ್ಮಿಸಿದ್ದಾರೆ. ಗಾಯನ ಮಾತ್ರವಲ್ಲದೆ, ಸಾಕಷ್ಟು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ಖ್ಯಾತ ಗಾಯಕರಾದ ರಜನಿಕಾಂತ್, ಕಮಲ್ ಹಾಸನ್, ಸಲ್ಮಾನ್ ಖಾನ್, ಕನ್ನಡದ ವಿಷ್ಣುವರ್ಧನ್, ಅಂಬರೀಷ್, ರವಿಚಂದ್ರನ್, ರಮೇಶ್ ಮುಂತಾದವರ ಸಿನಿಮಾಗಳ ಹಾಡುಗಳ ಮೂಲಕ ಎಸ್ಪಿಬಿ ಮನೆಮಾತಾಗಿದ್ದರು.