Sreeleela: ಆ ಸೂಪರ್​ ಹಿಟ್​ ಸಿನಿಮಾದ ಸೀಕ್ವೆಲ್​ನಲ್ಲಿ ಭರಾಟೆ ಬೆಡಗಿ! ಪಕ್ಕಾ ಹಿಟ್​ ಆಗುತ್ತೆ ಎಂದ ಫ್ಯಾನ್ಸ್​

ಕಿಸ್​, ಭರಾಟೆ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ ಶ್ರೀಲೀಲಾ ಧ್ರುವ ಸರ್ಜಾ ಅಭಿನಯದ ದುಬಾರಿ ಚಿತ್ರದಲ್ಲೂ ಅಭಿನಯಿಸುತ್ತಿರುವ ವಿಷಯ ಗೊತ್ತೇ ಇದೆ. ಜೊತೆಗೆ ಕನ್ನಡ ಹಾಗೂ ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಶ್ರೀಲೀಲಾ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಮಾಡಿರುವ ಕೆಲವೇ ಕೆಲವು ಸಿನಿಮಾ ನಂತರ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ.

First published: