ದೊಡ್ಡ ಮೊತ್ತಕ್ಕೆ ಮಾರಾಟವಾಯ್ತು ಶ್ರೀಮುರಳಿ ಅಭಿನಯದ Madhagaja ಸಿನಿಮಾದ ಹಿಂದಿ ಡಬ್ಬಿಂಗ್​ ರೈಟ್ಸ್​

ಇದೇ ವರ್ಷ ಅಂದರೆ ಡಿಸೆಂಬರ್ 3ರಂದು ಎಲ್ಲೆಡೆ ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಮದಗಜ (Madhagaja) ಸಿನಿಮಾ ಮೂರು ಭಾಷೆಗಳಲ್ಲಿ ತೆರೆಗೆ ಬರಲಿದೆ. ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ರಿಲೀಸ್ ಆಗಲಿರುವ ಈ ಸಿನಿಮಾದ ಹಿಂದಿ ಡಬ್ಬಿಂಗ್​ ಹಕ್ಕು (Hindi Dubbing Rights) ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆಯಂತೆ. (ಚಿತ್ರಗಳು ಕೃಪೆ: ಇನ್​ಸ್ಟಾಗ್ರಾಂ ಖಾತೆ)

First published: