Sridevi: ನಟಿ ಶ್ರೀದೇವಿ ಸಾವಿನ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿ: ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್

CBI Enquiry For Sridevi: ಸುಶಾಂತ್​ ಸಿಂಗ್​ ಅವರದ್ದು ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ಆರೋಪಿಸುತ್ತಿರುವ ಅಭಿಮಾನಿಗಳು, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಇದರ ಬೆನ್ನಲ್ಲೇ ನಟಿ ಶ್ರೀದೇವಿ ಅಭಿಮಾನಿಗಳೂ ಸಹ ಅವರದ್ದೂ ಅನುಮಾನಾಸ್ಪದ ಸಾವು, ಇದೂ ಸಹ ಸಿಬಿಐ ತನಿಖೆಯಾಗಬೇಕೆಂದು ಆಗ್ರಹಿಸುತ್ತಿದ್ದಾರೆ. (ಚಿತ್ರಗಳು ಕೃಪೆ: ಟ್ವಿಟರ್​)

First published: