ಶುರುವಾಯ್ತು ಮದಗಜದ ಅಬ್ಬರ: ಹಾಡಿನ ಚಿತ್ರೀಕರಣಕ್ಕೆ ಸಿದ್ಧವಾಗಿದೆ ಅದ್ಧೂರಿ ಸೆಟ್​..!

ರೋರಿಂಗ್​ ಸ್ಟಾರ್ ಶ್ರೀಮುರಳಿ ಹಾಗೂ ಆಶಿಕಾ ರಂಗನಾಥ್​ ಅಭಿನಯದ ಮದಗಜ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಆರಂಭವಾಗಿದೆ. ಕೊರೋನಾ ಎರಡನೇ ಅಲೆಯಿಂದಾಗಿ ಆಗಿದ್ದ ಲಾಕ್​ಡೌನ್​ ಸಡಿಲಗೊಳ್ಳುತ್ತಿದ್ದಂತೆಯೇ ಚಿತ್ರತಂಡ ಶೂಟಿಂಗ್​ ಆರಂಭಿಸಿದೆ. (ಚಿತ್ರಗಳು ಕೃಪೆ: ನಿರ್ದೇಶಕ ಮಹೇಶ್​ ಇನ್​ಸ್ಟಾಗ್ರಾಂ ಖಾತೆ)

First published: