Cobra: ವಿಕ್ರಮ್​​ ಅಭಿನಯದ ಕೋಬ್ರಾ ಚಿತ್ರದಲ್ಲಿ ಕನ್ನಡತಿ ಶ್ರೀನಿಧಿ ಲುಕ್ಸ್​ ಹೀಗಿದೆ..!

Thumbi Thullal Song From Cobra: ಕೆ.ಜಿ.ಎಫ್​ ಖ್ಯಾತಿಯ ನಟಿ ಶ್ರೀನಿಧಿ ಶೆಟ್ಟಿ ತಮಿಳು ಸಿನಿಮಾದಲ್ಲಿ ನಟಿಸುತ್ತಿರುವ ವಿಷಯ ತಿಳಿದಿದೆ. ವಿಕ್ರಮ್​ ಅಭಿನಯದ ಕೋಬ್ರಾ ಸಿನಿಮಾದಲ್ಲಿ ಶ್ರೀನಿಧಿ ನಾಯಕಿಯಾಗಿದ್ದಾರೆ. ಕೊರೋನಾ ಲಾಕ್​ಡೌನ್​ನಿಂದಾಗಿ ರಿಲೀಸ್ ದಿನಾಂಕ ಮುಂದೂಡಲಾಗಿದೆ. ಈ ಚಿತ್ರ ಕುರಿತಂತೆ ಈಗ ಶ್ರೀನಿಧಿ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ಶ್ರೀನಿಧಿ ಶೆಟ್ಟಿ ಇನ್​ಸ್ಟಾಗ್ರಾಂ ಖಾತೆ)

First published: