Sruthi Hariharan: ಬಹಳ ಸಮಯದ ನಂತರ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡ ಶ್ರುತಿ ಹರಿಹರನ್..!
Sruthi Hariharan: ಮೀಟೂ ಅಭಿನಯಾನದ ಮೂಲಕ ನಟ ಅರ್ಜುನ್ ಸರ್ಜಾ ಅವರ ಮೇಲೆ ಆರೋಪ ಮಾಡಿದ್ದ ಶ್ರುತಿ ಹರಿಹರನ್ ಸಾಮಾಜಿಕ ಜಾಲತಾಣದಲ್ಲಿ ತೀರಾ ಕಡಿಮೆ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಬಹಳ ಸಮಯದ ನಂತರ ತಮ್ಮ ಹಾಗೂ ತಮ್ಮ ಕುಟುಂಬ ಫೋಟೋಗಳನ್ನು ಹಂಚಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ಶ್ರುತಿ ಹರಿಹರನ್ ಇನ್ಸ್ಟಾಗ್ರಾಂ ಖಾತೆ)