ಆದರೆ ಆರ್‌ಎಸ್‌ಎಸ್‌ನಲ್ಲಿ ತಂದೆಯ ಸ್ಕ್ರಿಪ್ಟ್ ಓದಿ ಭಾವುಕನಾಗಿದ್ದೇನೆ ಎಂದು ರಾಜಮೌಳಿ ಹೇಳಿದ್ದಾರೆ. ಸ್ಕ್ರಿಪ್ಟ್‌ನಲ್ಲಿನ ಡ್ರಾಮಾ ಅಳುವಂತೆ ಮಾಡಿದೆ ಎಂದ ಡೈರೆಕ್ಟರ್ ಸ್ಕ್ರಿಪ್ಟ್ ಓದುವಾಗ ಹಲವು ಬಾರಿ ಕಣ್ಣೀರಿಟ್ಟಿದ್ದಾಗಿ ತಿಳಿಸಿದ್ದಾರೆ. ಆದರೆ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಾರಾ? ಇಲ್ಲವೇ ಎಂಬುದು ತಿಳಿದಿಲ್ಲ ಎಂದು ರಾಜಮೌಳಿ ಹೇಳಿದ್ದಾರೆ.