ದಸರಾ ಸಿನಿಮಾದ ಕ್ಲೈಮ್ಯಾಕ್ಸ್ ಗೆ 5 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆಯಂತೆ. ಭಾರೀ ನಿರೀಕ್ಷೆಗಳ ನಡುವೆ ಬರುತ್ತಿರುವ ಈ ಸಿನಿಮಾದಲ್ಲಿ ಮುಕ್ಕಾಲು ಗಂಟೆಗೂ ಹೆಚ್ಚು ಕ್ಲೈಮ್ಯಾಕ್ಸ್ ಇರಲಿದೆ ಎನ್ನಲಾಗಿದೆ. ಈ ಸಿನಿಮಾ ಬ್ಲಾಕ್ ಬಸ್ಟರ್ ಆಗಲಿದೆ ಎಂಬ ವಿಶ್ವಾಸದಲ್ಲಿ ನಾನಿ ಇದ್ದಾರೆ. ಈ ಸಿನಿಮಾಗೆ ನಾನಿ 20 ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.