Star Suvarna: ಸುವರ್ಣ ದಸರಾ ಉತ್ಸವದಲ್ಲಿ ಕರ್ನಾಟಕದ ಅಪ್ರತಿಮ ಸಾಧಕಿಯರಿಗೆ ವಿಶೇಷ ಗೌರವ, ಸನ್ಮಾನ

ಸ್ಟಾರ್ ಸುವರ್ಣದಲ್ಲಿ ಸುವರ್ಣ ದಸರಾ ಉತ್ಸವ ಕಾರ್ಯಕ್ರಮ ಮಾಡಿದ್ದಾರೆ. ಕಾರ್ಯಕ್ರಮವು ಶನಿವಾರ ಸಂಜೆ 6 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕರ್ನಾಟಕದ ಅಪ್ರತಿಮ ಸಾಧಕಿಯರಿಗೆ ವಿಶೇಷ ಗೌರವ, ಸನ್ಮಾನ ಮಾಡಲಾಗಿದೆ.

First published: