Vishal: ಖ್ಯಾತ ನಟ ವಿಶಾಲ್​ ಮನೆ ಮೇಲೆ ಕಲ್ಲು ತೂರಾಟ, ಕಾರಿನಲ್ಲಿ ಬಂದ ಅಪರಿಚಿತರಿಂದ ದುಷ್ಕೃತ್ಯ!

ನಟ ವಿಶಾಲ್ ಶೂಟಿಂಗ್​ಗಾಗಿ ವಿದೇಶ ಪ್ರವಾಸದಲ್ಲಿದ್ದಾರೆ ಎನ್ನಲಾಗ್ತಿದೆ. ಪೊಲೀಸರ ತನಿಖೆ ಬಳಿಕ ಈ ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲಿದೆ.

First published: