Kiccha Sudeepa: ಪ್ರಕೃತಿ-ಜೀವನ ಕಲಿಸಿದ ಸುಂದರ ಪಾಠ; ಈ ಕ್ಷಣ ಖುಷಿಯಿಂದ ಜೀವಿಸಿ ಎಂದ ಕಿಚ್ಚ ಸುದೀಪ್​

ಸದ್ಯದ ಪರಿಸ್ಥಿತಿಯಲ್ಲಿ ಪ್ರತಿದಿನವನ್ನು ನೀವು ಕಾಣುತ್ತಿದ್ದೀರಾ ಎಂದರೇ ಅದು ಆಶೀರ್ವಾದ. ಪ್ರತಿಕ್ಷಣ ನೀವು ಖುಷಿಯಾಗಿರುತ್ತೀರಾ ಎಂದರೆ ಅದು ನಿಮಗೆ ಸಿಕ್ಕ ದೊಡ್ಡ ಉಡುಗೊರೆ ಎನ್ನುವ ಮೂಲಕ ಪ್ರಸ್ತುಕ ಸ್ಥಿತಿಯ ಬಗ್ಗೆ ನಟ ಕಿಚ್ಚ ಸುದೀಪ್​ ಎರಡೇ ಅಕ್ಷರದಲ್ಲಿ ಬದುಕಿನ ಸತ್ಯವನ್ನು ತಿಳಿಸಿದ್ದಾರೆ.

First published: