Sudeep: ನಟ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್, ಕಿಚ್ಚನ 46ನೇ ಸಿನಿಮಾ ಅನೌನ್ಸ್

ಕಿಚ್ಚ ಸುದೀಪ್ ಸಿನಿಮಾಗಾಗಿ ಕಾಯ್ತಿದ್ದ ಅಭಿಮಾನಿಗಳಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ. ಸುದೀಪ್ 46ನೇ ಸಿನಿಮಾ ಬಗ್ಗೆ ಹೊಸ ಅಪ್ಡೇಟ್ ಹೊರಬಿದ್ದಿದೆ. ತಮಿಳಿನ ಖ್ಯಾತ ನಿರ್ಮಾಣ ಸಂಸ್ಥೆ ಜೊತೆ ಸುದೀಪ್ ಕೈ ಜೋಡಿಸಿದ್ದಾರೆ.

First published:

  • 17

    Sudeep: ನಟ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್, ಕಿಚ್ಚನ 46ನೇ ಸಿನಿಮಾ ಅನೌನ್ಸ್

    ಖ್ಯಾತ ನಿರ್ಮಾಣ ಸಂಸ್ಥೆ ‘ವಿ ಕ್ರಿಯೇಷನ್ಸ್’ ಸುದೀಪ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಕಲೈಪುಲಿ ಎಸ್. ಧನು ಬಂಡವಾಳ ಹೂಡಲಿದ್ದಾರೆ. 46ನೇ ಸಿನಿಮಾ ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ರು.

    MORE
    GALLERIES

  • 27

    Sudeep: ನಟ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್, ಕಿಚ್ಚನ 46ನೇ ಸಿನಿಮಾ ಅನೌನ್ಸ್

    ತಮಿಳಿನಲ್ಲಿ ‘ಕಬಾಲಿ’, ‘ತುಪಾಕಿ’, ‘ಅಸುರನ್’ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿದ ಖ್ಯಾತಿ ‘ವಿ ಕ್ರಿಯೇಷನ್ಸ್’ ಸಂಸ್ಥೆ ಈ ಬ್ಯಾನರ್ ಅಡಿಯಲ್ಲಿ ಸುದೀಪ್ ಅವರು ಸಿನಿಮಾ ಮಾಡುತ್ತಿದ್ದಾರೆ. ಪ್ರೋಮೋಶೂಟ್ ವಿಡಿಯೋ ಝಲಕ್ ಕೂಡ ರಿವೀಲ್ ಮಾಡಿದ್ದಾರೆ.

    MORE
    GALLERIES

  • 37

    Sudeep: ನಟ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್, ಕಿಚ್ಚನ 46ನೇ ಸಿನಿಮಾ ಅನೌನ್ಸ್

    ಇತ್ತೀಚೆಗಷ್ಟೇ ಕಿಚ್ಚ ಸುದೀಪ್ ಅವರ ಹೊಸ ಸಿನಿಮಾಗೆ ಪ್ರೋಮೋ ಚಿತ್ರೀಕರಣ ನಡೆದಿತ್ತು. ಸುದೀಪ್ 3 ಸಿನಿಮಾಗಳಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಆ ಚಿತ್ರಗಳು ಒಂದರ ನಂತರ ಒಂದು ಸೆಟ್ಟೇರಲಿವೆ. ಜೂನ್ 1ರಂದು ಹೊಸ ಸಿನಿಮಾ ಮುಹೂರ್ತ ಕಾರ್ಯಕ್ರಮ ಕೂಡ ನಡೆಯಲಿದೆ.

    MORE
    GALLERIES

  • 47

    Sudeep: ನಟ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್, ಕಿಚ್ಚನ 46ನೇ ಸಿನಿಮಾ ಅನೌನ್ಸ್

    ಶೀಘ್ರದಲ್ಲೇ ಟೀಸರ್ ಬಿಡುಗಡೆ ಮಾಡಲಿರುವುದಾಗಿ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಎಲೆಕ್ಷನ್ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಸುದೀಪ್, ಚುನಾವಣೆ ಬಳಿಕ ಸಿನಿಮಾಗಳತ್ತ ಗಮನಹರಿಸಿದ್ದಾರೆ. ಈ ಭಾರೀ ಸುದೀಪ್ ಭರ್ಜರಿ ಕ್ಯಾಂಪೇನ್ ಮಾಡಿದ್ರು.

    MORE
    GALLERIES

  • 57

    Sudeep: ನಟ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್, ಕಿಚ್ಚನ 46ನೇ ಸಿನಿಮಾ ಅನೌನ್ಸ್

    ವಿಕ್ರಾಂತ್ ರೋಣ ಸಿನಿಮಾ ಬಳಿಕ ಗ್ಯಾಪ್ ತೆಗೆದುಕೊಂಡ ಸುದೀಪ್, ಇದೀಗ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕುತೂಹಲದಿಂದ ಕಾಯ್ತಿದ್ದಾರೆ.

    MORE
    GALLERIES

  • 67

    Sudeep: ನಟ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್, ಕಿಚ್ಚನ 46ನೇ ಸಿನಿಮಾ ಅನೌನ್ಸ್

    ಕಬ್ಜ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಸುದೀಪ್​, ಅಭಿಮಾನಿಗಳಿಗೆ ಕಿಕ್ ನೀಡಿದ್ರು. ಉಪ್ಪಿ ಸಿನಿಮಾದಲ್ಲಿ ನಟ ಶಿವಣ್ಣ ಹಾಗೂ ಸುದೀಪ್ ಅಭಿನಯ ನೋಡಿ ಅಭಿಮಾನಿಗಳು ಖುಷ್ ಆಗಿದ್ರು.

    MORE
    GALLERIES

  • 77

    Sudeep: ನಟ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್, ಕಿಚ್ಚನ 46ನೇ ಸಿನಿಮಾ ಅನೌನ್ಸ್

    ಸುದೀಪ್ ಮತ್ತು ಕಲೈಪುಲಿ ಎಸ್‌ ಧಾನು ಕಾಂಬಿನೇಷನ್‌ನಲ್ಲಿ ಘೋಷಣೆ ಆಗಿರುವ ಈ ಸಿನಿಮಾವು ಪ್ಯಾನ್ ಇಂಡಿಯಾ ಸಿನಿಮಾನಾ ಅಥವಾ ಕನ್ನಡ ಮತ್ತು ತಮಿಳಿನಲ್ಲಿ ಮಾತ್ರ ನಿರ್ಮಾಣವಾಗಲಿದೆಯೇ ಎನ್ನುವ ವಿಚಾರ ಇನ್ನೂ ಹೊರಬಿದ್ದಿಲ್ಲ.

    MORE
    GALLERIES