ಕನ್ನಡದಲ್ಲಿ ರಂಗಭೂಮಿ, ಸಿನಿಮಾ ಹಾಗೂ ಕಿರುತೆರೆಯಲ್ಲಿ ನಟಿಸುವ ಮೂಲಕ ಸಿನಿಪ್ರಿಯರನ್ನು ರಂಜಿಸುತ್ತಿರುವ ಹಿರಿಯ ಕಲಾವಿದೆ ಎಂ.ಎನ್. ಲಕ್ಷ್ಮಿದೇವಿ. ಸುಮಾರು 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಈ ನಟಿಯನ್ನು ಸ್ಯಾಂಡಲ್ವುಡ್ ನಟಿಯರಾದ ಸುಧಾರಾಣಿ, ಮಾಳವಿಕಾ ಹಾಗೂ ಶ್ರುತಿ ಅವರ ಭೇಟಿ ಮಾಡಿದ್ದಾರೆ.