ಬನ್ನಿ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಈ ಚಿತ್ರವನ್ನು 2024 ರಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಪುಷ್ಪ ಮೊದಲ ಭಾಗದಲ್ಲಿ ಶ್ರೀವಲ್ಲಿಯಾಗಿ ಕಾಣಿಸಿಕೊಂಡು ಯುವ ಪ್ರೇಕ್ಷಕರ ಮನ ಕದ್ದ ನಾಯಕಿ ರಶ್ಮಿಕಾ ಮಂದಣ್ಣಗೆ ಈ ಚಿತ್ರದಲ್ಲಿ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಗುತ್ತೆ ಎಂದು ಹೇಳಲಾಗ್ತಿತ್ತು. ಆದ್ರೆ ಇದೀಗ ಎಲ್ಲಾ ಉಲ್ಟಾ ಆಗಿದೆ.