Sunny Leone: ಗಂಡ-ಮಕ್ಕಳೊಂದಿಗೆ ಬೀಚ್​ನಲ್ಲಿ ಕಾಣಿಸಿಕೊಂಡ ಸನ್ನಿ ಲಿಯೋನ್​..!

Sunny Leone: ಸನ್ನಿ ಲಿಯೋನ್​ ಭಾರತದಲ್ಲಿ ಕೊರೋನಾ ಭೀತಿಯಿಂದಾಗಿ ಲಾಕ್​ಡೌನ್​ ಆರಂಭವಾಗುತ್ತಿದ್ದಂತೆಯೇ ತಮ್ಮ ಕುಟುಂಬದೊಂದಿಗೆ ವಿದೇಶಕ್ಕೆ ಹಾರಿದ್ದರು. ಅಲ್ಲೇ ಮಕ್ಕಳು ಹಾಗೂ ಗಂಡನೊಂದಿಗೆ ಸದ್ಯ ಕಾಲ ಕಳೆಯುತ್ತಿದ್ದಾರೆ. (ಚಿತ್ರಗಳು ಕೃಪೆ: ಸನ್ನಿ ಲಿಯೋನ್​ ಇನ್​ಸ್ಟಾಗ್ರಾಂ ಖಾತೆ)

First published: