Sunny Leone: ಮಾಲ್ಡೀವ್ಸ್​ನಲ್ಲಿ ಸನ್ನಿ ಲಿಯೋನ್ ಬೀಚ್ ಬೇಬಿ ಲುಕ್! ದ್ವೀಪರಾಷ್ಟ್ರದಲ್ಲಿ ಸಖತ್ ಫನ್

Sunny Leone Latest Bikini Photoshoot: ನಟನೆ ಮತ್ತು ಸೌಂದರ್ಯದಿಂದ ಬಾಲಿವುಡ್​ನಲ್ಲಿ ಮಿಂಚುತ್ತಿರುವ ಸನ್ನಿ ಲಿಯೋನ್ ಮಾಲ್ಡೀವ್ಸ್​ನಲ್ಲಿ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ತಮ್ಮ ಬ್ಯೂಟಿಫುಲ್ ಫೋಟೋಗಳ ಮೂಲಕ ನಟಿ ಸಾಕಷ್ಟು ಚರ್ಚೆಯಲ್ಲಿದ್ದಾರೆ. ಅವರ ಕೆಲವು ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತವೆ. ಈಗ ಬೀಚ್ ಬೇಬಿಯಾಗಿ ಕಾಣಿಸಿಕೊಂಡಿದ್ದಾರೆ.

First published: