ಕುಟುಂಬದೊಂದಿಗೆ ಗಣೇಶ ಹಬ್ಬ ಆಚರಿಸಿದ Sunny Leone​: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಮಾದಕ ನಟಿ..!

ನೀಲಿ ಸಿನಿಮಾಗಳಿಗೆ ವಿದಾಯ ಹೇಳಿ ಬಾಲಿವುಡ್​ನಲ್ಲಿ ಬ್ಯುಸಿಯಾಗಿರುವ ಸನ್ನಿ ಲಿಯೋನ್ (Sunny Leone) ಭಾರತೀಯ ಸಂಪ್ರದಾಯದಂತೆ ಸಾಕಷ್ಟು ಹಬ್ಬಗಳನ್ನು ಆಚರಿಸುತ್ತಾರೆ. ಇತ್ತೀಚೆಗಷ್ಟೆ ರಕ್ಷಾ ಬಂಧನ್​ ಆಚರಿಸಿದ್ದ ಈ ನಟಿ, ಈಗ ಕುಟುಂಬದೊಂದಿಗೆ ಗಣೇಶ ಚತುರ್ಥಿಯನ್ನು (Ganesh Chaturthi) ಸಡಗರದಿಂದ ಸಂಭ್ರಮಿಸಿದ್ದಾರೆ. (ಚಿತ್ರಗಳು ಕೃಪೆ: ಸನ್ನಿ ಲಿಯೋನ್​ ಇನ್​ಸ್ಟಾಗ್ರಾಂ ಖಾತೆ)

First published: