Sunny Leone: ಹಾರ ಬದಲಿಸಿಕೊಳ್ಳುವ ಮೂಲಕ ಪ್ರೇಮಿಗಳ ದಿನ ಆಚರಿಸಿಕೊಂಡ ಸನ್ನಿ ಲಿಯೋನ್ ದಂಪತಿ..!
ಮಾಜಿ ನೀಲಿ ತಾರೆ ಹಾಗೂ ಬಾಲಿವುಡ್ ನಟಿ ಸನ್ನಿ ಲಿಯೋನ್ ನಿನ್ನೆ ಪತಿಯೊಂದಿಗೆ ಪ್ರೇಮಿಗಳ ದಿನ ಆಚರಿಸಿಕೊಂಡಿದ್ದಾರೆ. ಈ ದಂಪತಿ ಹಾರ ಬದಲಿಸಿಕೊಳ್ಳುವ ಮೂಲಕ ವ್ಯಾಲೆಂಟೈನ್ಸ್ ಡೇ ಅನ್ನು ಸಂಭ್ರಮಿಸಿದ್ದು ವಿಶೇಷವಾಗಿತ್ತು. ಜೊತೆಗೆ ತಮ್ಮ ಹಾಟ್ ಫೋಟೋಗಳ ಮೂಲಕ ಅಭಿಮಾನಿಗಳಿಗೆ ಪ್ರೇಮಿಗಳ ದಿನದ ಶುಭ ಕೋರಿದ್ದಾರೆ. (ಚಿತ್ರಗಳು ಕೃಪೆ: Sunny Leone - Instagram)