ಮೈತ್ರಿ ಮೂವಿ ಮೇಕರ್ಸ್ ಮಾಡಿರುವ ಈ ಟ್ವೀಟ್ ಗೆ ಸೂಪರ್ ರೆಸ್ಪಾನ್ಸ್ ಬರುತ್ತಿದೆ. ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರಿಗೆ ಚಿತ್ರದಲ್ಲಿ ನಟಿಸುವ ಅದ್ಭುತ ಅವಕಾಶ ಸಿಕ್ಕಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.ಈ ಚಿತ್ರಕ್ಕೆ ಹಲವು ಮುಂಜಾಗ್ರತೆ ವಹಿಸಿ ಪ್ರಿ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಬನ್ನಿ ಅಭಿಮಾನಿಗಳು ಹಾಗೂ ಸಿನಿಪ್ರೇಮಿಗಳು ಈ ಸಿನಿಮಾದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ.