Sushant Singh: ಗೆಳೆಯನ ನೆನಪಿನಲ್ಲಿ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿಕೊಂಡ ನಟಿ, ಐ ಮಿಸ್​ ಯೂ ಅಂತ ಭಾವುಕರಾದ ರಿಯಾ

Sushant Singh Rajput Death Anniversary: ನಟ ಸುಶಾಂತ್ ಸಿಂಗ್ ರಜಪೂತ್ ನಿಧನರಾಗಿ ಇಂದಿಗೆ 2 ವರ್ಷಗಳು ಕಳೆದಿವೆ. ಅವರನ್ನು ಕಳೆದುಕೊಂಡ ಕುಟುಂಬಸ್ಥರು ಈಗಲೂ ಅವರ ನೆನಪಿನಲ್ಲಿ ಜೀವನ ಕಳೆಯುತ್ತಿದ್ದಾರೆ. ಈ ದಿನದಂದು ಸುಶಾಂತ್ ಅವರ ಪ್ರೇಯಸಿ ಅವರ ಜೊತೆಗಿನ ರೊಮ್ಯಾಂಟಿಕ್ ಫೋಟೋಗಳನ್ನು ಶೇರ್ ಮಾಡಿಕೊಂಡು, ಭಾವನಾತ್ಮಕ ಪತ್ರ ಬರೆದಿದ್ದಾರೆ.

First published: