Sushmita Sen: ಲಲಿತ್ ಮೋದಿ ಜೊತೆ ಸುಶ್ಮಿತಾ ಸೇನ್ ಬ್ರೇಕಪ್! ಇಬ್ಬರ ನಡುವೆ ಮನಸ್ತಾಪಕ್ಕೆ ಕಾರಣ ಅವರೇ!

ಖ್ಯಾತ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ಜತೆ ಸುಶ್ಮಿತಾ ಸೇನ್ ಡೇಟಿಂಗ್ ನಡೆಸುತ್ತಿರುವುದು ಗೊತ್ತೇ ಇದೆ. ಸುಮಾರು ಒಂದು ತಿಂಗಳ ಹಿಂದೆ, ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎಂದು ವದಂತಿಗಳಿತ್ತು. ಆದರೆ ಇದೀಗ ಸುದ್ದಿಯೇ ಬದಲಾಗಿದೆ. ಲಲಿತ್ ಮೋದಿ ಅವರ ಇನ್ಸ್ಟಾಗ್ರಾಮ್ ನಲ್ಲಿ ಆಗಿರುವ ಬದಲಾವಣೆಗಳನ್ನು ನೋಡಿಯೇ ಇಬ್ಬರೂ ಬೇರ್ಪಟ್ಟಿದ್ದಾರೆ ಎಂದು ನೆಟಿಜನ್​ಗಳು ಹೇಳುತ್ತಿದ್ದಾರೆ.

First published: