ಬಾಲಿವುಡ್ ನಟಿ ಸುಶ್ಮಿತಾ ಸೇನ್ ಮತ್ತೆ ಸುದ್ದಿಯಲ್ಲಿದ್ದಾರೆ. ಹೌದು, ಅವರು ಈ ಬಾರಿ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಜೊತೆಗಿನ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇದಲ್ಲದೇ ಲಲಿತ್ ಮೋದಿ ಅವರು ಸುಶ್ಮಿತಾ ಅವರೊಂದಿಗೆ ಡೇಟಿಂಗ್ ನಡೆಸುತ್ತಿರುವುದಾಗಿ ಟ್ವೀಟ್‌ನಲ್ಲಿ ತಿಳಿಸಿದ್ದು, ಹಾಟ್ ಟಾಪಿಕ್ ಆಗಿದೆ.