PHOTOS: ಮತ್ತೆ ಮಾಜಿ ಬಾಯ್​ಫ್ರೆಂಡ್​ ರೋಹ್ಮನ್ ಜೊತೆ ಕಾಣಿಸಿಕೊಂಡ ಸುಶ್ಮಿತಾ ಸೇನ್, ಎಲ್ಲಿ ಲಲಿತ್ ಮೋದಿ?

ಮಾಜಿ ಭುವನ ಸುಂದರಿ ಸುಶ್ಮಿತಾ ಸೇನ್ ಸಿನಿಮಾ ಮಾತ್ರವಲ್ಲದೇ ತಮ್ಮ ವೈಯುಕ್ತಿಕ ಜೀವನದಿಂದಲೂ ಆಗಾಗ ಚರ್ಚೆಯಲ್ಲಿರುತ್ತಾರೆ. ಸದ್ಯ ಈ ನಟಿಯ ಕೆಲ ಪೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ, ಇದರಲ್ಲಿ ಅವರು ತಮ್ಮ ಮಾಜಿ ಗೆಳೆಯ ರೋಹ್ಮನ್ ಶಾಲ್ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ.

First published: