Raj B Shetty: ರಮ್ಯಾ ನೋ ಎಂದ ಪಾತ್ರ ಹೇಗಿದೆ!? ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಪೋಸ್ಟರ್ ರಿಲೀಸ್

ನಿರ್ದೇಶಕ, ನಟ ರಾಜ್ ಬಿ. ಶೆಟ್ಟಿ ಬಹುನಿರೀಕ್ಷಿತ ಸಿನಿಮಾ ಸ್ವಾತಿ ಮುತ್ತಿನ ಮಳೆ ಹನಿಯೇ, ಈ ಸಿನಿಮಾವನ್ನು ತೆರೆ ಮೇಲೆ ನೋಡಲು ಜನರು ಕಾತೂರದಿಂದ ಕಾಯ್ತಿದ್ದಾರೆ. ಇದೀಗ ಸಿನಿಮಾ ತಂಡ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದೆ.

First published: