Bollywood Sports Stars: ಈ ಸ್ಟಾರ್ ಸೆಲೆಬ್ರಿಟಿಗಳು ಸಿನಿಮಾ ತಾರೆಗಳಷ್ಟೇ ಅಲ್ಲ, ಕ್ರೀಡಾ ತಾರೆಗಳೂ ಹೌದು

National Sports Day: ತಾಪ್ಸಿ ಪನ್ನು ಇತ್ತೀಚೆಗೆ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಪಾತ್ರವನ್ನು ನಿರ್ವಹಿಸಿದ್ದಾರೆ. ಅವರ ಆಟದ ಮೇಲಿನ ಪ್ರೀತಿಯ ಬಗ್ಗೆ ಸುದೀರ್ಘವಾಗಿ ಮಾತನಾಡಿದ್ದಾರೆ. ನಟಿ ಕ್ರೀಡೆಯಲ್ಲಿ ಪ್ರವೀಣರಾಗಿದ್ದಾರೆ. ಸ್ಫೋರ್ಟ್ಸ್ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಸದೃಢವಾಗಿರಲು ನನ್ನ ಆಯ್ಕೆ ಎಂದು ಅವರು ಹೇಳಿದ್ದಾರೆ. ಅವರು ತಮ್ಮ ರಶ್ಮಿ ರಾಕೆಟ್ ಚಿತ್ರದಲ್ಲಿ ರೇಸರ್ ಪಾತ್ರದಲ್ಲಿ ಕಾಣಿಸಿಕೊಂಡರು.

First published: