Tamannaah Bhatia: ದುಬಾರಿ ಬೆಲೆಯ ಹಸಿರು ಬಣ್ಣದ ಡ್ರೆಸ್​ನಲ್ಲಿ ಮಿಂಚಿದ ತಮನ್ನಾ ಭಾಟಿಯಾ..!

ಮಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಆರಂಭದ ದಿನಗಳಲ್ಲಿ ಸಾಲು ಸಾಲು ಸಿನಿಮಾಗಳು ಫ್ಲಾಪ್​ ಆದ ನಂತರ ತಮ್ಮ ಅಭಿನಯದ ಮೂಲಕ ಸ್ಟಾರ್​ ನಟಿಯರ ಸಾಲಿಗೆ ಸೇರಿದ ಈ ನಟಿ, ನಂತರದಲ್ಲಿ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಳ್ಳಲಾರಂಭಿಸಿದರು. (ಚಿತ್ರಗಳು ಕೃಪೆ: ತಮನ್ನಾ ಭಾಟಿಯಾ ಇನ್​ಸ್ಟಾಗ್ರಾಂ ಖಾತೆ)

First published: