Tamannaah Bhatia: ಸೀರೆಯುಟ್ಟು ಸ್ಟನ್ನಿಂಗ್ ಲುಕ್ನಲ್ಲಿ ಕಾಣಿಸಿಕೊಂಡ ತಮನ್ನಾ ಭಾಟಿಯಾ..!
ನಟಿ ತಮನ್ನಾ ಭಾಟಿಯಾ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ ಕೂಡಲೇ ತಮ್ಮ ಹೊಸ ಪ್ರಾಜೆಕ್ಟ್ಗಳಲ್ಲಿ ಬ್ಯುಸಿಯಾಗಿದ್ದಾರೆ. aha video in ಲಾಂಚ್ ಕಾರ್ಯಕ್ರಮದಲ್ಲಿ ಸೀರೆಯುಟ್ಟು ಸಖತ್ ಕ್ಲಾಸಿಯಾಗಿ ಕಾಣಿಸಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ತಮನ್ನಾ ಭಾಟಿಯಾ ಇನ್ಸ್ಟಾಗ್ರಾಂ ಖಾತೆ)