Nandamuri Taraka Ratna: ನಂದಮೂರಿ ತಾರಕ ರತ್ನಗೆ ಹೃದಯಾಘಾತ! ಪಾದಯಾತ್ರೆ ವೇಳೆ ಕುಸಿದು ಬಿದ್ದ ನಟ ತೀವ್ರ ಅಸ್ವಸ್ಥ
ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ರಾಜಕಾರಣಿ ನಂದಮೂರಿ ತಾರಕ ರತ್ನ (Nandamuri Taraka Ratna) ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ನಟನಿಗೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗ್ತಿದೆ.
ಪಾದಯಾತ್ರೆ ಆರಂಭದಲ್ಲೇ ನಟ ನಂದಮೂರಿ ತಾರಕ ರತ್ನ ಕುಸಿದು ಬಿದ್ದಿದ್ದಾರೆ. ಕುಪ್ಪಂ ಬಳಿ ಇರುವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
2/ 8

3/ 8
ಹೆಚ್ಚಿನ ಚಿಕಿತ್ಸೆಗಾಗಿ ನಂದಮೂರಿ ತಾರಕ ರತ್ನ ಅವರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ.
4/ 8
ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರ ನರಾ ಲೋಕೇಶ್ ಅವರು ಕುಪ್ಪಂನಲ್ಲಿ ಪಾದಯಾತ್ರೆ ಆರಂಭಿಸಿದ್ರು, ಪಾದಯಾತ್ರೆಯಲ್ಲಿ ಭಾಗಿಯಾಗಲು ತೆರಳಿದ್ದ ವೇಳೆ ತಾರಕ ರತ್ನ ಅಸ್ವಸ್ಥರಾಗಿದ್ದಾರೆ.
5/ 8
ತಾರಕ ರತ್ನ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
6/ 8
ವೈದ್ಯರು ತಾರಕರತ್ನ ಅವರಿಗೆ ಆಂಜಿಯೋಗ್ರಾಮ್ ಮಾಡಿ ಸ್ಟೆಂಟ್ ಅಳವಡಿಸಿದ್ದಾರೆ ಎಂದು ಹೇಳಲಾಗ್ತಿದೆ.
7/ 8
ಈ ವಿಷಯ ತಿಳಿಯುತ್ತಿದ್ದಂತೆ ನಟ ಬಾಲಕೃಷ್ಣ ಆಸ್ಪತ್ರೆಗೆ ತೆರಳಿ ತಾರಕರತ್ನ ಆರೋಗ್ಯದ ಬಗ್ಗೆ ವೈದ್ಯರಲ್ಲಿ ವಿಚಾರಿಸಿದ್ದಾರೆ.
8/ 8
ಜೂನಿಯರ್ ಎನ್ ಟಿಆರ್ ಕೂಡ ಕರೆ ಮಾಡಿ ತಾರಕರತ್ನ ಆರೋಗ್ಯ ವಿಚಾರಿಸಿದ್ದಾರೆ .
First published:
18