ಕ್ರಿಕೆಟ್‍ಗೂ, ಸಿನಿಮಾಗೂ ಒಂದು ನಂಟು ಇದ್ದೇ ಇದೆ. ಕಲಾವಿದರು ಸಹ ಕ್ರಿಕೆಟ್ ಆಡಲು ಇಷ್ಟ ಪಡ್ತಾರೆ. ಮಾರ್ಚ್ ನಲ್ಲಿ ಟೆಲಿವಿಷನ್ ಪ್ರೀಮಿಯರ್ ಲೀಗ್ -2 ನಡೆಯಲಿದೆ.
2/ 8
ಹಿರಿಯ ಕಲಾವಿದರು ಮತ್ತು ತಂತ್ರಜ್ಞರ ಬದುಕಿಗೆ ಆಸರೆಯಾಗುವ ಉದ್ದೇಶದಿಂದ ಎನ್ 1 ಕ್ರಿಕೆಟ್ ಅಕಾಡೆಮಿಯ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಟೆಲಿವಿಷನ್ ಪ್ರೀಮಿಯರ್ ಲೀಗ್ -2 ನಡೆಯುತ್ತೆ.
3/ 8
ಎಂ.ಎಸ್.ಪಾಳ್ಯದ ಬಳಿಯಿರುವ ಅಶೋಕ್ ಇಂಟರ್ ನ್ಯಾಶನಲ್ ಮೈದಾನದಲ್ಲಿ ಪಂದ್ಯಗಳು ನಡೆಯಲಿವೆ. ಒಂದು ತಂಡದಲ್ಲಿ 13 ಸದಸ್ಯರಿರುತ್ತಾರೆ.
4/ 8
ಟೆಲಿವಿಷನ್ ಪ್ರೀಮಿಯರ್ ಲೀಗ್-2ನಲ್ಲಿ ರವಿಶಂಕರ್ ಗೌಡ, ಮಂಜು ಪಾವಗಡ, ಶರತ್ ಪದ್ಮನಾಭ್, ಸಾಗರ್ ಬಿಳಿಗೌಡ ಮುಂತಾದವರಿದ್ದಾರೆ.
5/ 8
ಟೆಲಿವಿಷನ್ ಪ್ರಿಮಿಯರ್ ಲೀಗ್ ನ ಆಯೋಜಕರಾದ ಸುನೀಲ್ ಕುಮಾರ್ ಅವರು ಮಾತನಾಡಿ, ಕಳೆದ ಸೀಸನ್ ನಂತೆ ಎಲ್ಲಾ ಮಾಲೀಕರು ನಮ್ಮೊಂದಿಗೆ ಸಹಕರಿಸಿದ್ದಾರೆ. ದಿನಾಂಕ 4ರಂದು ಆಟಗಾರರ ಹರಾಜು ಪ್ರಕ್ರಿಯೆ ಇರುತ್ತದೆ. ಆ ಬಳಿಕ ಜೆರ್ಸಿ ಲಾಂಚ್ ಇರುತ್ತದೆ ಎಂದಿದ್ದಾರೆ.
6/ 8
ಫೈನಲ್ ಪಂದ್ಯ ಹೊನಲು ಬೆಳಕಿನಲ್ಲಿ ನಡೆಯಲಿದೆ. ಗೆದ್ದ ತಂಡಕ್ಕೆ 4 ಲಕ್ಷ ನಗದು ಬಹುಮಾನ ಹಾಗೂ ಮ್ಯಾನ್ ಆಫ್ ದಿ ಸಿರೀಸ್ ಗೆ ಬೈಕ್ ಇರುತ್ತದೆ ಎಂದು ಆಯೋಜಕರಾದ ಸುನೀಲ್ ಕುಮಾರ್ ತಿಳಿಸಿದ್ದಾರೆ.
7/ 8
6 ತಂಡಗಳು ಇರಲಿವೆ. ಪ್ರತಿ ತಂಡದಲ್ಲೂ ಇಬ್ಬರು ಅಂಬಾಸಿಡರ್ ಗಳು ಇರಲಿದ್ದಾರೆ. ರಿವ್ಯೂ ಸಿಸ್ಟಂ, ಎಲ್ ಬಿಡಬ್ಲ್ಯೂ ಇರುತ್ತದೆ. 12 ಓವರ್ ನ ಮ್ಯಾಚ್ ಇದಾಗಿರುತ್ತೆ.
8/ 8
ಫೈನಲ್ ದಿನ ಪುನೀತ್ ಅವರ ಹಾಡುಗಳ ಕಾರ್ಯಕ್ರಮವಿರುತ್ತದೆ. ಅದೇ ದಿನ ನಾವು ಈ ಬಾರಿ ಯಾವ ಕಲಾವಿದರಿಗೆ ಆರ್ಥಿಕವಾಗಿ ನೆರವಾಗುತ್ತೇವೆ ಎನ್ನುವುದನ್ನು ಹೇಳುತ್ತೇವೆ ಎಂದು ಆಯೋಜಕ ಸುನೀಲ್ ಕುಮಾರ್ ತಿಳಿಸಿದ್ದಾರೆ.
First published:
18
Television Premiere League 2: ಮಾರ್ಚ್‍ನಲ್ಲಿ ಟೆಲಿವಿಷನ್ ಪ್ರೀಮಿಯರ್ ಲೀಗ್-2 ಆರಂಭ, ಏನಿದರ ವಿಶೇಷತೆ?