Oscars 2023: ಭಾರತಕ್ಕೆ 2023ರ ಮೊದಲ ಆಸ್ಕರ್, ದಿ ಎಲಿಫೆಂಟ್ ವಿಸ್ಪರರ್ಸ್ ಸಾಕ್ಷ್ಯ ಚಿತ್ರಕ್ಕೆ ಅಕಾಡೆಮಿ ಪ್ರಶಸ್ತಿ!
ಭಾರತಕ್ಕೆ 2023ರ ಮೊದಲ ಆಸ್ಕರ್ ದೊರೆತಿದೆ. ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರಕ್ಕೆ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದರಿಂದ ಭಾರತವು ಆಸ್ಕರ್ 2023 ರಲ್ಲಿ ಇತಿಹಾಸವನ್ನು ನಿರ್ಮಿಸಿದೆ.
ದಿ ಎಲಿಫೆಂಟ್ ವಿಸ್ಪರರ್ಸ್ ಅತ್ಯುತ್ತಮ ಕಿರು ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್ ಗೆದ್ದುಕೊಂಡಿದೆ. ಈ ಮೂಲಕ ಭಾರತವು ಆಸ್ಕರ್ 2023 ರಲ್ಲಿ ಇತಿಹಾಸವನ್ನು ನಿರ್ಮಿಸಿದೆ.
2/ 8
ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರದಲ್ಲಿ ಮಾನವ ಹಾಗೂ ಪ್ರಾಣಿಗಳ ಮಧ್ಯೆ ಬಂಧ ಬೆಳೆದರೆ ಅದು ಹಾಗೆಯೇ ಉಳಿಯುತ್ತದೆ ಎಂದು ತೋರಿಸಿ ಕೊಡಲಾಗಿದೆ. ಈ ಸಾಕ್ಷ್ಯ ಚಿತ್ರಕ್ಕೆ ಪ್ರಶಸ್ತಿ ಲಭಿಸಿದ್ದು, ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ.
3/ 8
ಕಿರುಚಿತ್ರದಲ್ಲಿ ತಮಿಳುನಾಡಿನ ಮುದುಮಲೈ ರಾಷ್ಟ್ರೀಯ ಉದ್ಯಾನವನದಲ್ಲಿರುವ ಬೊಮ್ಮನ್ ಮತ್ತು ಬೆಳ್ಳಿ ದಂಪತಿ, ಅನಾಥ ಆನೆ ಮರಿಗಳಾದ ರಘು ಮತ್ತು ಅಮ್ಮುಗಳ ಆರೈಕೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಡುತ್ತಾರೆ.
4/ 8
ಇದೊಂದು ಭಾವನಾತ್ಮಕ ಕಿರುಚಿತ್ರವಾಗಿದ್ದು, ನೆಟ್‍ಫ್ಲಿಕ್ಸ್ ನಲ್ಲಿ ಪ್ರಸಾರ ಕಂಡಿದೆ. ದಿ ಎಲಿಫೆಂಟ್ ವಿಸ್ಪರರ್ಸ್ ನಲ್ಲಿ ಆನೆಗಳ ಸಂರಕ್ಷಣೆ ಹಾಗೂ ಪ್ರಾಣಿಗಳ ರಕ್ಷಣೆ ಕುರಿತ ಸಂದೇಶವೂ ಸಾರಲಾಗಿದೆ.
5/ 8
ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದ ಈ ಚಲನಚಿತ್ರವು ಭಾರತಕ್ಕೆ ಹೆಸರು ತಂದುಕೊಟ್ಟಿದೆ. ಈ ವರ್ಷದ ಮೊದಲ ಆಸ್ಕರ್ ಪ್ರಶಸ್ತಿ ಇದಾಗಿದೆ.
6/ 8
ಕಾರ್ತಿಕಿ (ಗೊನ್ಸಾಲ್ವೆಸ್) ಚಿತ್ರದ ಮೂಲಕ ಸಾಧಿಸಲು ಬಯಸಿದ್ದೆಲ್ಲವೂ ಆಕೆಗೆ ಸಿಕ್ಕಿದೆ. ಇದು ನಿಜವಾಗಿಯೂ ದೀರ್ಘ ಪ್ರಯಾಣವಾಗಿತ್ತು ಎಂದು ಗುಣೀತ್ ಮೊಂಗಾ ಅವರು ಹೇಳಿದ್ದಾರೆ.
7/ 8
ದಿ ಎಲಿಫೆಂಟ್ ವಿಸ್ಪರರ್ಸ್ ಆಸ್ಕರ್ ಅವಾರ್ಡ್ ಪಡೆದಿದ್ದರಿಂದ, ಇಡೀ ಜಗತ್ತು ಈ ಯೋಜನೆಯನ್ನು ನೋಡುತ್ತಿದೆ ಮತ್ತು ಮಾತನಾಡುತ್ತಿದೆ.
8/ 8
ದಿ ಎಲಿಫೆಂಟ್ ವಿಸ್ಪರರ್ಸ್ ಆಸ್ಕರ್ ಅವಾರ್ಡ್ ಪಡೆದಿದ್ದಕ್ಕೆ ಇಡೀ ಚಿತ್ರತಂಡ ತುಂಬಾ ಖುಷಿಯಾಗಿದೆ. ಭಾರತಕ್ಕೆ ಹೆಸರು ತಂದುಕೊಟ್ಟ ಸಿನಿಮಾಗೆ ಸಲಾಂ.
First published:
18