Kantara: ಕಾಂತಾರ ಮೆಚ್ಚಿದ ಕಾಶ್ಮೀರ್ ಫೈಲ್ಸ್ ನಿರ್ದೇಶಕ, ಇದೊಂದು ಮಾಸ್ಟರ್‌ ಪೀಸ್ ಎಂದ ವಿವೇಕ್ ಅಗ್ನಿಹೋತ್ರಿ

‘ಕಾಂತಾರ’ ಅಬ್ಬರ ಮುಂದುವರೆದಿದೆ. ಕನ್ನಡದಲ್ಲಿ ಅಷ್ಟೇ ಅಲ್ಲ ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲೂ ಕೂಡ ರಿಲೀಸ್ ಆಗಿದ್ದು, ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಪಿಸುತ್ತಿದೆ. ಇದೀಗ ‘ಕಾಂತಾರ’ ಸಿನಿಮಾಕ್ಕೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮೆಚ್ಚುಗೆಯ ಮಾತನ್ನಾಡಿದ್ದಾರೆ.

First published: