Adah Sharma-Accident: ದಿ ಕೇರಳ ಸ್ಟೋರಿ ನಟಿ ಅದಾ ಶರ್ಮಾ, ನಿರ್ದೇಶಕರಿಗೆ ಅಪಘಾತ; ಆಸ್ಪತ್ರೆಗೆ ದಾಖಲು
ಕೇರಳ ಸ್ಟೋರಿ ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್ ಮತ್ತು ನಾಯಕ ನಟಿ ಅದಾ ಶರ್ಮಾ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಮುಂಬೈನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಅಪಘಾತವಾಗ್ತಿದ್ದಂತೆ ಕೂಡಲೇ ನಿರ್ದೇಶಕ ಸುದೀಪ್ತೋ ಸೇನ್ ಮತ್ತು ನಾಯಕಿ ಅದಾ ಶರ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
2/ 8
ಅಪಘಾತವಾದ ಹಿನ್ನೆಲೆ ಇಂದು ಸಂಜೆ ಕರೀಂನಗರದಲ್ಲಿ ನಡೆಯಲಿರುವ ಹಿಂದೂ ಏಕತಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ನಿರ್ದೇಶಕ ಸುದೀಪ್ತೋ ಸೇನ್ ಟ್ವೀಟ್ ಮಾಡಿದ್ದಾರೆ.
3/ 8
ನಟ ಅದಾ ಶರ್ಮಾ ಹಾಗೂ ನಿರ್ದೇಶಕರು ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಆತಂಕ ಹೊರಹಾಕಿದ್ದಾರೆ. ಶೀಘ್ರವೇ ಗುಣಮುಖರಾಗಿ ಎಂದು ಹಾರೈಸಿದ್ದಾರೆ.
4/ 8
ಸುದೀಪ್ತೋ ಸೇನ್ ನಿರ್ದೇಶಿಸಿದ ದಿ ಕೇರಳ ಸ್ಟೋರಿ ಚಿತ್ರವು ಮೇ 5, 2023 ರಂದು ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಿಗ್ ಬಜೆಟ್ ಮೂವಿ ಅಲ್ಲದಿದ್ರೂ ರಿಲೀಸ್ ಆದ ಒಂದೇ ವಾರದಲ್ಲಿ 100 ಕೋಟಿ ಕ್ಲಬ್ ಸೇರಿದೆ.
5/ 8
ಅದಾ ಶರ್ಮಾ ಅವರ 'ದಿ ಕೇರಳ ಸ್ಟೋರಿ' ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಚಿತ್ರ ಈಗ 100 ಕೋಟಿ ಕ್ಲಬ್ನತ್ತ ಮುನ್ನುಗ್ಗುತ್ತಿದೆ. ಒಂದು ವಾರದೊಳಗೆ ಚಿತ್ರವು ಬಾಕ್ಸ್ ಆಫೀಸ್ನಲ್ಲಿ 93.7 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎಂಬ ವರದಿ ಹೊರಬಿದ್ದಿದೆ. ಸುದೀಪ್ತೋ ಸೇನ್ ನಿರ್ದೇಶಿಸಿದ ಈ ಚಿತ್ರ ಭರ್ಜರಿ ಸದ್ದು ಮಾಡಿದೆ.
6/ 8
ಕೇರಳ ಸ್ಟೋರಿ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಈ ಸಿನಿಮಾ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಹಲವಾರು ವಿವಾದಗಳಿಂದಾಗಿ ತಮಿಳುನಾಡಿನ ಚಿತ್ರಮಂದಿರಗಳಿಂದ ಚಿತ್ರವನ್ನು ತೆಗೆಯಲಾಯಿತು. ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಚಲನಚಿತ್ರವನ್ನು ನಿಷೇಧಿಸಿದ್ದಾರೆ. (ಇನ್ನಷ್ಟು ಓದಿ)
7/ 8
ಸಿನಿಮಾ ಬಗ್ಗೆ ಹಲವೆಡೆ ಭಾರೀ ವಿರೋಧ ವ್ಯಕ್ತವಾದ್ರೂ, ಥಿಯೇಟರ್ನಲ್ಲಿ ಸಿನಿಮಾ ಗೆದ್ದಿದೆ. ಕಲೆಕ್ಷನ್ ವಿಚಾರದಲ್ಲಿ ಬಿಗ್ ಬಜೆಟ್ ಮೂವಿಗಳನ್ನು ಹಿಂದಿಕ್ಕಿದೆ. 4 ಹಾಸ್ಟೆಲ್ ಹುಡುಗಿಯರ ಅಭಿನಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
8/ 8
ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ಐಎಸ್ಐಎಸ್) ಗೆ ಮತಾಂತರಗೊಂಡ ಕೇರಳದ ಹಿಂದೂ ಮಹಿಳೆಯರ ಕಥೆಯೇ ಕೇರಳ ಸ್ಟೋರಿಯ ಕಥಾ ಹಂದರವಾಗಿದೆ. ಚಿತ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಬೆಂಬಲವೂ ಸಿಕ್ಕಿದೆ.
First published:
18