ನಿರ್ದೇಶಕ ಸುದಿಪ್ತೋ ಸೆನ್ ಹಾಗೂ ವಿಪುಲ್ ಅಮೃತ್ಲಾಲ್ ಶಾ ಅವರು ಸಿನಿಮಾದಲ್ಲಿ ಕೇರಳದಿಂದ ನಾಪತ್ತೆಯಾದ 32000 ಯುವತಿಯರ ಕಥೆ ಇದು ಎಂದು ಹೇಳಿದ್ದರು. ಇಸ್ಲಾಂಗೆ (Islam) ಮತಾಂತರಗೊಂಡು (Conversion) ನಂತರ ಅಫ್ಘಾನಿಸ್ತಾನ (Afghanistan), ಟರ್ಕಿ, ಸಿರಿಯಾದಲ್ಲಿ ಐಸಿಸ್ ಸೇರಲ್ಪಟ್ಟ ಯುವತಿಯರ ಕಥೆ ಎಂದು ಹೇಳಿದ್ದರು. ಇದರ ಸತ್ಯಾಸತ್ಯತೆ ಬಗ್ಗೆ ಪ್ರಶ್ನೆ ಏಳುತ್ತಿದ್ದಂತೆ 32,000 ಯುವತಿಯರು ಎಂಬಲ್ಲಿ ಮೂವರು ಯುವತಿಯರ ಕಥೆ ಎಂದು ಬಲಾಯಿಸಲಾಯಿತು.