Sandalwood: ಸರ್ಕಾರದ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಅಸಮಾಧಾನ, ಹೌಸ್​ಫುಲ್​ಗೆ ಅನುಮತಿ ನೀಡುವಂತೆ ಮನವಿ!

ಸಿನಿಮಾ ಥಿಯೇಟರ್ ನಲ್ಲಿ‌ 50-50 ರೂಲ್ಸ್ ಮುಂದುವರಿಕೆ ಹಿನ್ನೆಲೆ, ಸರ್ಕಾರದ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಅಸಮಾಧಾನ ಹೊರಹಾಕಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

First published: