OTTಯಲ್ಲಿ ಬಿಡುಗಡೆಯಾಗಿರುವ ಈ ಚಿತ್ರಗಳು Theaterನಲ್ಲಿ ಬರಬೇಕಿತ್ತು ಎಂದ ಅಭಿಮಾನಿಗಳು ..

Bollywood: ಕೊರೊನಾ ಲಾಕ್​ಡೌನ್ ಆರ್ಥಿಕವಾಗಿ ಪ್ರತಿಯೊಂದು ಕ್ಷೇತ್ರವೂ ತೊಂದರೆಯನ್ನು ಅನುಭವಿಸುತ್ತಿದೆ. ಹಾಗೆಯೇ ಚಿತ್ರರಂಗ ಸಹ ಹೆಚ್ಚು ಸಮಸ್ಯೆಯನ್ನು ಅನುಭವಿಸಿದೆ. ಬಾಲಿವುಡ್​ನಲ್ಲಿ ಸಾಲು ಸಾಲು ಚಿತ್ರಗಳು ಬಿಡುಗಡೆಗೆ ಸಿದ್ದವಾಗಿದೆ. ಇದಕ್ಕೂ ಮುನ್ನ ಹಲವಾರು ಚಿತ್ರಗಳು ಓಟಿಟಿಯಲ್ಲಿ ಬಿಡುಗಡೆಯಾಗಿ ಜನರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಹಾಗಾದ್ರೆ ಓಟಿಟಿಯಲ್ಲಿ ಬಿಡುಗಡೆಯಾದ ಯಾವ ಚಿತ್ರಗಳು ಚಿತ್ರಮಂದಿರದಲ್ಲಿ ಬಿಡುಗಡೆಯಾಗಬೇಕಿತ್ತು ಎಂಬ ಲಿಸ್ಟ್ ಇಲ್ಲಿದೆ.

First published: