Anushka Sharma: ಅನುಷ್ಕಾ ಶರ್ಮಾ ತಾಯಿಯಾಗುತ್ತಿದ್ದಂತೆಯೇ ವೈರಲ್​ ಆಗುತ್ತಿವೆ ಈ ಫೋಟೋಗಳು...!

ಅನುಷ್ಕಾ ಶರ್ಮಾ (Anushka Shamra) ನಿನ್ನೆ ಅಂದರೆ ಜನವರಿ 11ರಂದು ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಷಯವನ್ನು ನಿನ್ನೆ ಸಂಜೆ ವಿರಾಟ್ ತಮ್ಮ ಇನ್​ಸ್ಟಾಗ್ರಾಂ ಹಾಗೂ ಟ್ವಿಟರ್​ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ಅನುಷ್ಕಾ ಶರ್ಮಾ ಇನ್​ಸ್ಟಾಗ್ರಾಂ ಖಾತೆ)

First published: