Arjun Sarja: ಅರ್ಜುನ್ ಸರ್ಜಾಗೆ ಹುಟ್ಟುಹಬ್ಬದ ಶುಭಾಶಯಗಳು; ‘ಆ್ಯಕ್ಷನ್ ಕಿಂಗ್’ ಸಿನಿ ಜರ್ನಿ

ಇಂದು ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾಗೆ ಹುಟ್ಟುಹಬ್ಬದ ಸಂಭ್ರಮ, ನೆಚ್ಚಿನ ನಟನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿದೆ. ಚಿತ್ರಗಳ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿಯಾಗಿರೋ ಅರ್ಜುನ್ ಸರ್ಜಾ ಮನೆಯವರ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

First published: