HBD Rashmika: ಹುಟ್ಟು ಹಬ್ಬದ ಸಂಭ್ರಮದಲ್ಲಿ National Crush; ರಶ್ಮಿಕಾ ಮಂದಣ್ಣಗೆೆ ಅಭಿಮಾನಿಗಳಿಂದ ಶುಭಾಶಯ

‘ಕೊಡಗಿನ ಬೆಡಗಿ’, ‘ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ‘ಕಿರಿಕ್ ಪಾರ್ಟಿ’ ಮೂಲಕ ಸಿನಿ ರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ, ಈಗ ದಕ್ಷಿಣ ಭಾರತದ ಜನಪ್ರಿಯ ನಟಿಯರಲ್ಲಿ ಒಬ್ಬರು. ಕನ್ನಡಕ್ಕಿಂತ ಜಾಸ್ತಿ ತೆಲುಗು, ತಮಿಳಿನಲ್ಲಿ ಸದ್ದು ಮಾಡುತ್ತಿರುವ ರಶ್ಮಿಕಾ ಶೀಘ್ರವೇ ಬಾಲಿವುಡ್ಗೆ ಎಂಟ್ರಿ ಕೊಡಲಿದ್ದಾರೆ. 25ನೇ ವಸಂತಕ್ಕೆ ಕಾಲಿಟ್ಟ ರಶ್ಮಿಕಾಗೆ ಕನ್ನಡ, ತೆಲುಗು ಸೇರಿದಂತೆ ವಿವಿಧ ಚಿತ್ರರಂಗದ ಗಣ್ಯರು, ಅಭಿಮಾನಿಗಳು ವಿಶ್ ಮಾಡಿದ್ದಾರೆ.

First published: