ತಮಿಳಿನ ಸೂಪರ್ ಸ್ಟಾರ್ ದಳಪತಿ ವಿಜಯ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡುತ್ತಿರುವ ಅವರಿಗೆ ಇಂದು 48ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಈ ವೇಳೆ ಅವರ ಅಭಿಮಾನಿಗಳು CDP ಬಳಸಿಕೊಂಡು ಟ್ವಿಟರ್ನಲ್ಲಿ ಟ್ರೆಂಡ್ ಮಾಡುತ್ತಿದ್ದಾರೆ. ಅಲ್ಲದೇ ಈ ಪೋಟೋವನ್ನು ನಟಿ ಪೂಜಾ ಹೆಗ್ಡೆ ಹಂಚಿಕೊಂಡಿದ್ದು, ಅಡ್ವಾನ್ಸ್ ಆಗಿ ತಳಪತಿಗೆ ಬರ್ತಡೇ ವಿಶ್ ಮಾಡಿದ್ದಾರೆ.