Happy Birthday Prashanth Neel: ಸ್ಯಾಂಡಲ್​ವುಡ್​ನ ಸ್ಟಾರ್​ ಡೈರೆಕ್ಟರ್​ ಪ್ರಶಾಂತ್​ ನೀಲ್​ಗೆ ಇಂದು ಹುಟ್ಟುಹಬ್ಬದ ಸಂಭ್ರಮ

Prashanth Neel: ಕನ್ನಡದ ಸ್ಟಾರ್​ ಡೈರೆಕ್ಟರ್ ಪ್ರಶಾಂತ್ ನೀಲ್ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಕೆಜಿಎಫ್ ಚಿತ್ರದ ಮೂಲಕ ಪ್ರಪಂಚವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದವರು ನಿರ್ದೇಶಕ ನೀಲ್. ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದಾರೆ.

First published: