HBD Ganesh: ಇಂದು ಗೋಲ್ಡನ್ ಸ್ಟಾರ್​ ಹುಟ್ಟುಹಬ್ಬ, ಕಷ್ಟದಲ್ಲೇ ಬೆಳೆದು ಸುಖದ ಸುಪ್ಪತ್ತಿಗೆ ಏರಿದ ನಗುವಿನ ಸರದಾರ

ಸ್ಯಾಂಡಲ್​ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಸದ್ಯ ಕನ್ನಡ ಚಿತ್ರರಂಗದ ಬ್ಯುಸಿ ನಟರಲ್ಲಿ ಒಬ್ಬರು. ಸಾಲು ಸಾಲಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇಂದು ಈ ನಗು ಮುಖದ ಅರಸನಿಗೆ ಇಂದು ಜನ್ಮದಿನದ ಸಂಭ್ರಮ.ಆದರೆ ಈ ಬಾರಿ ಅವರು ಅಭಿಮಾನಿಗಳೊಂದಿಗೆ ಬರ್ತಡೇ ಆಚರಿಸಿಕೊಳ್ಳಲಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

First published: