Pushpa 2: ಪುಷ್ಪ 2 ಚಿತ್ರಕ್ಕಾಗಿ ಸಂಭಾವನೆ ಹೆಚ್ಚಿಸಿಕೊಂಡ್ರಾ ಅಲ್ಲು ಅರ್ಜುನ್? ಕೋಟಿಗಳಿಗೆ ಬೆಲೆನೇ ಇಲ್ವಾ?

ಪುಷ್ಪ 2 ಸೀಕ್ವೆಲ್‌ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇದರ ನಡುವೆ ಚಿತ್ರದ ಬಜೆಟ್ ಕುರಿತು ಮಾಹಿತಿಯೊಂದು ಹೊರಬಿದ್ದಿದ್ದು, ಅಲ್ಲದೇ ಅಲ್ಲು ಅರ್ಜುನ್ ಅವರ ಸಂಭಾವನೆಯೂ ರಿವೀಲ್ ಆಗಿದೆ.

First published: