Nassar: ಬಾಹುಬಲಿ ನಟನ ಶಾಕಿಂಗ್ ನಿರ್ಧಾರ, ನಟನೆಗೆ ಗುಡ್ ಬೈ ಹೇಳ್ತಾರಾ ಬಿಜ್ಜಳದೇವ?

ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ತಮ್ಮ ವೈವಿಧ್ಯಮಯ ಪಾತ್ರಗಳಿಗೆ ಹೆಸರುವಾಸಿಯಾದ ನಟ ನಾಸಿರ್ ತಮ್ಮ ಅಭಿನಯಕ್ಕೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

First published: