2017 ರಲ್ಲಿ, ನಭಾ ಅವರು ಸುಮಂತ್ ಶೈಲೇಂದ್ರ ಅವರೊಂದಿಗೆ ಲೀ ಚಿತ್ರದಲ್ಲಿ ನಟಿಸಿದರು. ಅದೇ ವರ್ಷದಲ್ಲಿ ಅವರು ಸಾಹೇಬ ಚಿತ್ರದಲ್ಲಿ ವಿಶೇಷ ಗೀತೆಯಲ್ಲಿ ಕಾಣಿಸಿಕೊಂಡರು. ವಜ್ರಕಾಯದಲ್ಲಿ ನಭಾ ಅವರು ಅಭಿನಯ ಕನ್ನಡಿಗರ ಮನಸ್ಸು ಗೆದ್ದಿತ್ತು. ಅತ್ಯುತ್ತಮ ಮಹಿಳಾ ಚೊಚ್ಚಲ ಕನ್ನಡಕ್ಕಾಗಿ ಫಿಲ್ಮ್ ಫೇರ್ ಪ್ರಶಸ್ತಿಗೆ ನಾಮಿನೇಟ್ ಆಗಿದ್ದರು.