Nithya Menen: ನನ್ನ ಜೀವನ ಸಿನಿಮಾದಲ್ಲಿ ಇದ್ದಂತೆ, ಭಾವನಾತ್ಮಕ ಪೋಸ್ಟ್ ಮಾಡಿದ ನಿತ್ಯಾ ಮೆನನ್

ಬಹುಭಾಷಾ ನಟಿ ನಿತ್ಯಾ ಮೆನನ್ ಹಲವು ವೆಬ್ ಸರಣಿಗಳಲ್ಲಿ ನಟಿಸುತ್ತಿದ್ದಾರೆ. ಇದರ ಭಾಗವಾಗಿ ಮಾಡರ್ನ್ ಲವ್ ಎಂಬ ವೆಬ್ ಸಿರೀಸ್ ನಲ್ಲಿ ನಿತ್ಯಾ ಮೆನನ್ ನಟಿಸಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ನಿತ್ಯಾ ಮೆನನ್ ಕಾಲಿಗೆ ಪೆಟ್ಟು ಬಿದ್ದಿರುವುದನ್ನು ಕಂಡುಬಂದಿದೆ.

First published: