09. ಸಖತ್: ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸಿಂಪಲ್ ಸುನಿ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ ಸಖತ್ ಚಿತ್ರ ಇತ್ತೀಚಿಗೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಇನ್ನು ಕೂಡ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಇನ್ನು ಇದು ಈಗಾಗಲೇ ಚಿತ್ರಮಂದಿರಗಳಲ್ಲಿಈ ಸಿನಿಮಾ ಅಂದಾಜು 25 ಕೋಟಿಗೂ ಅಧಿಕ ಕಲೆಕ್ಷನ್ ಕಂಡಿದೆ.